Bible Versions
Bible Books

2 Samuel 11:13 (NET) New English Translation

Versions

KNV   ದಾವೀದನು ಅವನನ್ನು ಕರೆದಾಗ ಅವನು ಅವನ ಮುಂದೆ ಉಂಡು ಕುಡಿದನು. ಇದಲ್ಲದೆ ದಾವೀದನು ಅವನನ್ನು ಅಮಲೇರುವಂತೆ ಮಾಡಿಸಿದನು. ಅವನು ಸಾಯಂಕಾಲದಲ್ಲಿ ತನ್ನ ಮನೆಗೆ ಹೋಗದೆ ತನ್ನ ಯಜಮಾನನ ಸೇವಕರ ಸಂಗಡ ಮಲಗುವದಕ್ಕೆ ಹೊರಟುಹೋದನು.
ERVKN   ಆಗ ದಾವೀದನು ತನ್ನನ್ನು ಬಂದು ಕಾಣುವಂತೆ ಊರೀಯನಿಗೆ ಹೇಳಿ ಕಳುಹಿಸಿದನು; ಊರೀಯನು ದಾವೀದನೊಂದಿಗೆ ಕುಡಿದು ಊಟ ಮಾಡಿದನು. ದಾವೀದನು ಊರೀಯನನ್ನು ಮತ್ತನನ್ನಾಗಿ ಮಾಡಿದನು. ಆದರೂ ಊರೀಯನು ಮನೆಗೆ ಹೋಗಲಿಲ್ಲ. ಅಂದು ಸಂಜೆ ರಾಜನ ಮನೆಯ ಹೊರಬಾಗಿಲಿನಲ್ಲಿ ಸೇವಕರೊಂದಿಗೆ ಮಲಗಲು ಹೋದನು.
IRVKN   ಮರುದಿನ ದಾವೀದನು ಅವನನ್ನು ಅನ್ನಪಾನಗಳನ್ನೂ ತೆಗೆದುಕೊಳ್ಳಬೇಕೆಂದು ತನ್ನ ಮನೆಗೆ ಕರೆದುಕೊಂಡು ಹೋಗಿ, ಮತ್ತನನ್ನಾಗಿ ಮಾಡಿದನು. ಆದರೆ ರಾತ್ರಿಯಲ್ಲಿಯೂ ಅವನು ಹೋಗಿ ಯಜಮಾನನ ಸೇವಕರ ಹತ್ತಿರ ಹಾಸಿಗೆ ಹಾಸಿಕೊಂಡು ಮಲಗಿಕೊಂಡನೇ ಹೊರತು ತನ್ನ ಮನೆಗೆ ಹೋಗಲಿಲ್ಲ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us