Versions
KNV ಅದಕ್ಕವಳು--ನನ್ನ ಸಹೋದರನೇ, ಬೇಡ; ನನ್ನನ್ನು ಒತ್ತಾಯಮಾಡಬೇಡ; ಯಾಕಂದರೆ ಇಸ್ರಾಯೇಲಿನಲ್ಲಿ ಇಂಥಾ ಕಾರ್ಯಮಾಡಕೂಡದು; ಇಂಥಾ ಬುದ್ಧಿಹೀನ ವಾದ ಕೆಲಸ ಮಾಡಬೇಡ.
ERVKN ತಾಮಾರಳು ಅಮ್ನೋನನಿಗೆ, “ಸೋದರನೇ ಬೇಡ! ನನ್ನನ್ನು ಬಲಾತ್ಕರಿಸದಿರು! ಇಸ್ರೇಲಿನಲ್ಲಿ ಇಂತಹ ಕಾರ್ಯ ಎಂದೆಂದಿಗೂ ನಡೆಯಬಾರದು! ಅಪಮಾನಕರವಾದ ಈ ಕಾರ್ಯವನ್ನು ಮಾಡಬೇಡ!