Bible Versions
Bible Books

2 Samuel 13:27 (NET) New English Translation

Versions

KNV   ಅರಸನು ಅವನಿಗೆ--ಯಾಕೆ ಅವನು ನಿಮ್ಮ ಸಂಗಡ ಬರಬೇಕು ಅಂದನು. ಆದರೆ ಅಬ್ಷಾಲೋಮನು ಅವನನ್ನು ಬಲವಂತ ಮಾಡಿದ್ದರಿಂದ ಅವನು ಅಮ್ನೋನನನ್ನೂ ಅರಸನ ಎಲ್ಲಾ ಮಕ್ಕಳನ್ನೂ ಅವನ ಸಂಗಡ ಕಳುಹಿಸಿದನು.
ERVKN   ಅಬ್ಷಾಲೋಮನು ದಾವೀದನನ್ನು ಬಹಳವಾಗಿ ಬೇಡಿಕೊಂಡನು. ಕೊನೆಗೆ ದಾವೀದನು ಅಮ್ನೋನನನ್ನು ಮತ್ತು ರಾಜನ ಗಂಡುಮಕ್ಕಳೆಲ್ಲರನ್ನು ಅಬ್ಷಾಲೋಮನ ಜೊತೆಯಲ್ಲಿ ಹೋಗಲು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us