Bible Versions
Bible Books

2 Samuel 13:7 (NET) New English Translation

Versions

KNV   ಆಗ ದಾವೀದನು ತನ್ನ ಮನೆಯಲ್ಲಿರುವ ತಾಮಾರಳ ಬಳಿಗೆ ಮನುಷ್ಯನನ್ನು ಕಳುಹಿಸಿ--ನೀನು ನಿನ್ನ ಸಹೋದರನಾದ ಅಮ್ನೋನನ ಮನೆಗೆ ಹೋಗಿ ಅವನಿಗೆ ಅಡಿಗೆಯನ್ನು ಮಾಡು ಅಂದನು.
ERVKN   ದಾವೀದನು ತಾಮಾರಳ ಮನೆಗೆ ಸಂದೇಶಕರನ್ನು ಕಳುಹಿಸಿದನು. ಸಂದೇಶಕರು ತಾಮಾರಳಿಗೆ, “ನಿನ್ನ ಸೋದರನಾದ ಅಮ್ನೋನನ ಮನೆಗೆ ಹೋಗಿ ಅವನಿಗೋಸ್ಕರ ಸ್ವಲ್ಪ ಊಟವನ್ನು ತಯಾರಿಸು” ಎಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us