Bible Versions
Bible Books

2 Samuel 13:8 (NET) New English Translation

Versions

KNV   ಹಾಗೆಯೇ ತನ್ನ ಸಹೋದರನಾದ ಅಮ್ನೋನನ ಮನೆಗೆ ಹೋದಳು. ಆಗ ಅವನು ಮಲಗಿದ್ದನು. ಅವಳು ಹಿಟ್ಟನ್ನು ತೆಗೆದುಕೊಂಡು ಅವನ ಕಣ್ಣು ಮುಂದೆ ಹಿಸಿಕಿ ನಾದಿ ಭಕ್ಷ್ಯಗಳನ್ನು ಮಾಡಿ ಪಾತ್ರೆ ತಕ್ಕೊಂಡು ಅವನ ಮುಂದೆ ಇಟ್ಟಳು.
ERVKN   ತಾಮಾರಳು ತನ್ನ ಸೋದರನಾದ ಅಮ್ನೋನನ ಮನೆಗೆ ಹೋದಳು. ಅಮ್ನೋನನು ಹಾಸಿಗೆಯಲ್ಲಿ ಮಲಗಿದ್ದನು. ತಾಮಾರಳು ಸ್ವಲ್ಪ ಹಿಟ್ಟನ್ನು ತೆಗೆದುಕೊಂಡು ಅದನ್ನು ತನ್ನ ಕೈಗಳಿಂದಲೇ ಕಲಸಿ ಅಮ್ನೋನನ ಕಣ್ಣೆದುರಿನಲ್ಲಿಯೇ ನಾದಿದಳು. ನಂತರ ಅವಳು ನಾದಿದ ಹಿಟ್ಟನ್ನು ಸುಟ್ಟು, ರೊಟ್ಟಿಗಳನ್ನು ಮಾಡಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us