Bible Versions
Bible Books

2 Samuel 14:15 (NET) New English Translation

Versions

KNV   ಆದದರಿಂದ ಈಗ ಜನರು ನನ್ನನ್ನು ಭಯಪಡಿಸಿ ದ್ದರಿಂದ ಕಾರ್ಯವನ್ನು ಕುರಿತು ನನ್ನ ಒಡೆಯನಾದ ಅರಸನ ಸಂಗಡ ನಿನ್ನ ದಾಸಿಯಾದ ನಾನು ಮಾತನಾ ಡುವದಕ್ಕೆ ಬಂದೆನು.
ERVKN   ರಾಜನಾದ ನನ್ನ ಒಡೆಯನೇ, ನಾನು ಮಾತುಗಳನ್ನು ನಿನಗೆ ಹೇಳುವುದಕ್ಕೆಂದೇ ಬಂದೆನು. ಏಕೆಂದರೆ ಜನರು ನನ್ನನ್ನು ಹೆದರಿಸಿದರು. ನಾನು ನನ್ನೊಳಗೆ ಹೀಗೆಂದುಕೊಂಡೆನು. ‘ನಾನು ರಾಜನೊಂದಿಗೆ ಮಾತಾಡುತ್ತೇನೆ. ಬಹುಶಃ ರಾಜನು ನನ್ನ ಮಾತುಗಳನ್ನು ಕೇಳಿ ಸಹಾಯ ಮಾಡಬಹುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us