Versions
KNV ಆದರೆ ಅಬ್ಷಾಲೋಮನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಗೆ ಪಾಳತಿಗಾರರನ್ನು ಕಳುಹಿಸಿ ಅವರಿಗೆ--ನೀವು ತುತೂರಿಯ ಶಬ್ದ ಕೇಳಿದಾಗ ಅಬ್ಷಾಲೋಮನು ಹೆಬ್ರೋನಿನಲ್ಲಿ ಆಳುತ್ತಾನೆಂದು ಹೇಳಿರಿ ಅಂದನು.
ERVKN ಆದರೆ ಅಬ್ಷಾಲೋಮನು ಇಸ್ರೇಲಿನ ಎಲ್ಲಾ ಕುಲಗಳಿಗೂ ಗೂಢಚಾರರನ್ನು ಕಳುಹಿಸಿದನು. ಈ ಗೂಢಚಾರರು ಜನರಿಗೆ, “ನೀವು ಕಹಳೆಯ ಧ್ವನಿಯನ್ನು ಕೇಳಿದಾಗ, ‘ಅಬ್ಷಾಲೋಮನು ಹೆಬ್ರೋನಿನಲ್ಲಿ ರಾಜನಾದ’ನೆಂದು ಹೇಳಿ” ಎಂಬುದಾಗಿ ತಿಳಿಸಿದರು.