Bible Versions
Bible Books

2 Samuel 15:12 (NET) New English Translation

Versions

KNV   ಅಬ್ಷಾ ಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ ದಾವೀ ದನ ಆಲೋಚನಾ ಕರ್ತನಾಗಿರುವ ಗೀಲೋವಿಯ ನಾದ ಅಹೀತೋಫೆಲನನ್ನು ಗೀಲೋವೆಂಬ ಅವನ ಪಟ್ಟಣದಿಂದ ಕರೇಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ ಒಳಸಂಚಿನ ಗುಂಪು ಬಲವಾಯಿತು.
ERVKN   ಅಹೀತೋಫೆಲನೆಂಬವನು ದಾವೀದನ ಸಲಹೆಗಾರರಲ್ಲಿ ಒಬ್ಬನಾಗಿದ್ದನು. ಅಹೀತೋಫೆಲನು ಗೀಲೋವ ಎಂಬ ಪಟ್ಟಣದವನು. ಅಬ್ಷಾಲೋಮನು ಯಜ್ಞಗಳನ್ನು ಅರ್ಪಿಸುತ್ತಿರುವಾಗ ಅಹೀತೋಫೆಲನನ್ನು ಅವನ ಪಟ್ಟಣವಾದ ಗೀಲೋವದಿಂದ ಕರೆಯಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದ್ದರಿಂದ ಅವನು ಮಾಡಿದ ಒಳಸಂಚು ಸಫಲವಾಗತೊಡಗಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us