Bible Versions
Bible Books

2 Samuel 15:19 (NET) New English Translation

Versions

KNV   ಆಗ ಅರಸನು ಗಿತ್ತೀಯನಾದ ಇತ್ತೈಯನ್ನು ನೋಡಿ--ನೀನು ನಮ್ಮ ಸಂಗಡ ಬರುವದು ಯಾಕೆ? ನಿನ್ನ ಸ್ಥಳಕ್ಕೆ ಹಿಂದಿರುಗಿ ಹೋಗಿ ಅರಸನ ಸಂಗಡ ಇರು. ಯಾಕಂದರೆ ನೀನು ಸೆರೆಹಿಡಿಯಲ್ಪಟ್ಟವನಾದ ಅನ್ಯದೇಶದವನು.
ERVKN   ರಾಜನು ಗತ್‌ನ ಇತ್ತೈಯನಿಗೆ, “ನೀನು ಸಹ ನಮ್ಮೊಂದಿಗೆ ಏಕೆ ಬರುತ್ತಿರುವೆ? ಹಿಂದಿರುಗಿಹೋಗಿ, ಹೊಸ ರಾಜನೊಂದಿಗೆ ನೆಲೆಸು. ನೀನು ಹೊರದೇಶೀಯನು. ಇದು ನಿನ್ನ ಸ್ವದೇಶವಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us