Versions
KNV ಅಲ್ಲಿ ಯಾಜಕ ರಾದ ಚಾದೋಕನೂ ಎಬ್ಯಾತಾರನೂ ನಿನ್ನ ಬಳಿಯಲ್ಲಿ ಲ್ಲವೋ? ಆದದರಿಂದ ನೀನು ಅರಸನ ಮನೆಯಲ್ಲಿ ಯಾವ ವರ್ತಮಾನವನ್ನು ಕೇಳುತ್ತೀಯೋ ಅದನ್ನು ಯಾಜಕರಾದ ಚಾದೋಕನಿಗೂ ಎಬ್ಯಾತಾರನಿಗೂ ತಿಳಿಸು.
ERVKN ಯಾಜಕರಾದ ಚಾದೋಕ್ ಮತ್ತು ಎಬ್ಯಾತಾರರು ನಿನ್ನೊಂದಿಗೆ ಇರುತ್ತಾರೆ. ರಾಜನ ಮನೆಯಲ್ಲಿ ಕೇಳಿಸಿಕೊಂಡಿದ್ದನ್ನೆಲ್ಲ ಅವರಿಗೆ ನೀನು ತಿಳಿಸಲೇಬೇಕು.