Versions
KNV ಅರ್ಕೀಯನಾದ ಹೂಷೈ ಯೆಂಬ ದಾವೀದನ ಸ್ನೇಹಿತನು ಅಬ್ಷಾಲೋಮನ ಬಳಿಗೆ ಬಂದು--ಅರಸನು ಬಾಳಲಿ, ಅರಸನು ಬಾಳಲಿ ಅಂದನು.
ERVKN ದಾವೀದನ ಸ್ನೇಹಿತನೂ ಅರ್ಕೀಯನೂ ಆದ ಹೂಷೈಯು ಅಬ್ಷಾಲೋಮನ ಬಳಿಗೆ ಬಂದನು. ಹೂಷೈಯು, “ರಾಜನು ಚಿರಾಯುವಾಗಿರಲಿ, ರಾಜನು ಚಿರಾಯುವಾಗಿರಲಿ” ಎಂದು ಅಬ್ಷಾಲೋಮನಿಗೆ ಹೇಳಿದನು.
IRVKN ಅರ್ಕಿಯನೂ ದಾವೀದನ ಸ್ನೇಹಿತನೂ ಆಗಿದ್ದ ಹೂಷೈಯು ಅಬ್ಷಾಲೋಮನ ಬಳಿಗೆ ಬಂದು, “ಅರಸನು ಚಿರಂಜೀವಿಯಾಗಿರಲಿ, ಅರಸನು ಚಿರಂಜೀವಿಯಾಗಿರಲಿ” ಎಂದು ಕೂಗಿದನು.