Bible Versions
Bible Books

2 Samuel 16:20 (NET) New English Translation

Versions

KNV   ಆಗ ಅಬ್ಷಾಲೋಮನು ಅಹೀತೋಫೆಲನಿಗೆ--ನಾವು ಮಾಡಬೇಕಾದದ್ದನ್ನು ನೀನು ಯೋಚನೆ ಮಾಡಿ ಹೇಳು ಅಂದನು.
ERVKN   ಅಬ್ಷಾಲೋಮನು, “ನಾವೇನು ಮಾಡಬೇಕೆಂಬುದನ್ನು ದಯವಿಟ್ಟು ನಮಗೆ ತಿಳಿಸು” ಎಂದು ಅಹೀತೋಫೆಲನನ್ನು ಕೇಳಿದನು.
IRVKN   ಅನಂತರ ಅಬ್ಷಾಲೋಮನು, “ನಾವು ಈಗ ಮಾಡತಕ್ಕದ್ದೇನು? ಆಲೋಚನೆ ಹೇಳು” ಎಂಬುದಾಗಿ ಅಹೀತೋಫೆಲನನ್ನು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us