Bible Versions
Bible Books

2 Samuel 16:21 (NET) New English Translation

Versions

KNV   ಅಹೀತೋಫೆಲನು ಅಬ್ಷಾಲೋಮನಿಗೆ--ನಿನ್ನ ತಂದೆಯು ಮನೆಗೆ ಕಾವಲಿಟ್ಟ ಉಪಪತ್ನಿಗಳೊಡನೆ ಸಂಗಮಿಸು; ಆಗ ನಿನ್ನ ತಂದೆ ಯಿಂದ ನೀನು ಹಗೆಮಾಡಲ್ಪಟ್ಟವನೆಂದು ಎಲ್ಲಾ ಇಸ್ರಾ ಯೇಲ್ಯರು ಕೇಳಿ ನಿನ್ನ ಸಂಗಡ ಇರುವ ಎಲ್ಲಾ ಜನರ ಕೈಗಳೂ ಬಲವಾಗಿರುವವು ಅಂದನು.
ERVKN   ಅಹೀತೋಫೆಲನು ಅಬ್ಷಾಲೋಮನಿಗೆ, “ನಿಮ್ಮ ತಂದೆಯು, ಮನೆಯನ್ನು ಕಾಯುವುದಕ್ಕೆ ತನ್ನ ಕೆಲವು ಪತ್ನಿಯರನ್ನು ಇಲ್ಲಿ ಬಿಟ್ಟುಹೋಗಿದ್ದಾನೆ. ನೀನು ಅವರೊಂದಿಗೆ ಮಲಗಿಕೋ. ನಿನ್ನ ತಂದೆಯು ನಿನ್ನನ್ನು ದ್ವೇಷಿಸುವನೆಂಬುದು ಇಸ್ರೇಲರಿಗೆಲ್ಲ ಆಗ ತಿಳಿಯುವುದು; ನಿನಗೆ ಮತ್ತಷ್ಟು ಬೆಂಬಲವನ್ನು ಕೊಡಲು ನಿನ್ನ ಜನರೆಲ್ಲರನ್ನು ಪ್ರೋತ್ಸಾಹಿಸಿದಂತಾಗುತ್ತದೆ” ಎಂದನು.
IRVKN   ಆಗ ಅಹೀತೋಫೆಲನು, “ಹೋಗಿ ನಿನ್ನ ತಂದೆಯು ಮನೆಕಾಯುವುದಕ್ಕೆ ಬಿಟ್ಟಿರುವ ಅವನ ಉಪಪತ್ನಿಯರೊಡನೆ ಸಂಗಮಿಸು. ಹೀಗೆ ಮಾಡುವುದಾದರೆ ನೀನು ನಿನ್ನ ತಂದೆಗೆ ವೈರಿಯಾಗುವೆ ಎಂದು ಎಲ್ಲಾ ಇಸ್ರಾಯೇಲ್ಯರಿಗೆ ತಿಳಿಯುವುದರಿಂದ ನಿನ್ನ ಪಕ್ಷದವರು ಬಲಗೊಳ್ಳುವರು” ಎಂದು ಉತ್ತರ ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us