Bible Versions
Bible Books

2 Samuel 16:6 (NET) New English Translation

Versions

KNV   ಎಲ್ಲಾ ಜನರೂ ಎಲ್ಲಾ ಪರಾಕ್ರಮಶಾಲಿ ಗಳೂ ದಾವೀದನ ಬಲ ಮತ್ತು ಎಡ ಪಾರ್ಶ್ವಗಳಲ್ಲಿ ರುವಾಗ ಅವನು ಅರಸನಾದ ದಾವೀದನ ಮೇಲೆಯೂ ಅವನ ಎಲ್ಲಾ ಊಳಿಗದವರ ಮೇಲೆಯೂ ಕಲ್ಲುಗಳನ್ನು ಎಸೆದನು.
ERVKN   ದಾವೀದನ ಮತ್ತು ಅವನ ಸೇವಕರ ಮೇಲೆ ಶಿಮ್ಮಿಯು ಕಲ್ಲುಗಳನ್ನು ಎಸೆಯಲಾರಂಭಿಸಿದನು. ಆದರೆ ದಾವೀದನ ಸುತ್ತಲೂ ಜನರು ಮತ್ತು ಸೇವಕರು ಒಟ್ಟುಗೂಡಿದರು.
IRVKN   ಅವನು ದಾವೀದನಿಗೂ, ಅವನ ಎಲ್ಲಾ ಸೇವಕರಿಗೂ, ಎಡಬಲದಲ್ಲಿರುವ ಸೈನಿಕರಿಗೂ ಮತ್ತು ಶೂರರಿಗೂ ಕಲ್ಲೆಸೆಯ ತೊಡಗಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us