Bible Versions
Bible Books

2 Samuel 17:18 (NET) New English Translation

Versions

KNV   ಆದರೆ ಒಬ್ಬ ಹುಡುಗನು ಅವರನ್ನು ನೋಡಿ ಅಬ್ಷಾ ಲೋಮನಿಗೆ ತಿಳಿಸಿದನು. ಆದದರಿಂದ ಅವರಿಬ್ಬರು ಶೀಘ್ರವಾಗಿ ಹೋಗಿ ಬಹುರೀಮಿನಲ್ಲಿರುವ ಒಬ್ಬ ಮನುಷ್ಯನ ಮನೆಯಲ್ಲಿ ಪ್ರವೇಶಿಸಿ ಅವನ ಅಂಗಳ ದಲ್ಲಿರುವ ಬಾವಿಯಲ್ಲಿ ಇಳಿದರು.
ERVKN   ಆದರೆ ಯೋನಾತಾನ್ ಮತ್ತು ಅಹೀಮಾಚರನ್ನು ಒಬ್ಬ ಬಾಲಕನು ನೋಡಿದನು. ಬಾಲಕನು ಅಬ್ಷಾಲೋಮನಿಗೆ ತಿಳಿಸಲು ಓಡಿದನು. ಯೋನಾತಾನನು ಮತ್ತು ಅಹೀಮಾಚನು ಬೇಗನೆ ಓಡಿಹೋಗಿ ಬಹುರೀಮಿನಲ್ಲಿ ಒಬ್ಬನ ಮನೆಯೊಳಗೆ ಹೋದರು. ಅವನ ಮನೆಯ ಅಂಗಳದಲ್ಲಿ ಒಂದು ಬಾವಿಯಿತ್ತು. ಯೋನಾತಾನನು ಮತ್ತು ಅಹೀಮಾಚನು ಬಾವಿಯೊಳಗೆ ಇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us