Bible Versions
Bible Books

2 Samuel 18:10 (NET) New English Translation

Versions

KNV   ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಆದರೆ ಅಬ್ಷಾಲೋಮನು ಹೇಸರ ಕತ್ತೆಯ ಮೇಲೆ ಏರಿದ್ದನು. ಹೇಸರ ಕತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ ಅವನ ತಲೆಯು ಮರದ ಕೊಂಬೆ ಯಲ್ಲಿ ಸಿಕ್ಕಿಕೊಂಡಿತು. ಆದದರಿಂದ ಅವನು ಹತ್ತಿದ್ದ ಹೇಸರ ಕತ್ತೆಯು ಹೊರಟು ಹೋಯಿತು.
ERVKN   ಇದನ್ನು ಕಂಡ ಒಬ್ಬನು ಯೋವಾಬನ ಬಳಿಗೆ ಹೋಗಿ, “ಅಬ್ಷಾಲೋಮನು ಒಂದು ಓಕ್ ಮರದಲ್ಲಿ ನೇತಾಡುತ್ತಿದ್ದುದನ್ನು ನಾನು ನೋಡಿದೆ” ಎಂದು ತಿಳಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us