Bible Versions
Bible Books

2 Samuel 19:26 (NET) New English Translation

Versions

KNV   ಅದಕ್ಕವನು--ಅರಸನಾದ ನನ್ನ ಒಡೆಯನೇ, ನನ್ನ ಸೇವಕನು ನನ್ನನ್ನು ಮೋಸ ಮಾಡಿದನು. ಯಾಕಂದರೆ ನಿನ್ನ ಸೇವಕನು ಕುಂಟನಾಗಿರುವದರಿಂದ ಒಂದು ಕತ್ತೆಯ ಮೇಲೆ ತಡಿಯನ್ನು ಹಾಕು ಅದರ ಮೇಲೇರಿ ಅರಸನ ಸಂಗಡ ಹೋಗುವೆನೆಂದು ನಿನ್ನ ಸೇವಕನಾದ ನಾನು ಅವನಿಗೆ ಹೇಳಿದೆನು.
ERVKN   ಮೆಫೀಬೋಶೆತನು, “ರಾಜನಾದ ನನ್ನ ಒಡೆಯನೇ, ನನ್ನ ಸೇವಕನಾದ ಚೀಬನು ನನಗೆ ಮೋಸಮಾಡಿದನು. ನಾನು ಚೀಬನಿಗೆ, ‘ನಾನು ಕುಂಟನಾಗಿರುವದರಿಂದ ತಡಿಯೊಂದನ್ನು ಹೇಸರಕತ್ತೆಯ ಮೇಲೆ ಹಾಕು. ನಾನು ಹೇಸರಕತ್ತೆಯ ಮೇಲೆ ಕುಳಿತು, ರಾಜನೊಂದಿಗೆ ಹೋಗುತ್ತೇನೆ’ ಎಂದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us