Bible Versions
Bible Books

2 Samuel 20:6 (NET) New English Translation

Versions

KNV   ಆದದರಿಂದ ದಾವೀದನು ಅಬೀಷೈಗೆಈಗ ಅಬ್ಷಾಲೋಮನಿಗಿಂತ ಬಿಕ್ರಿಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡನ್ನು ಮಾಡುವನು. ಅವನು ತನಗೆ ಗಡಿ ಸ್ಥಳಗಳಾದ ಪಟ್ಟಣಗಳನ್ನು ಸಂಪಾ ದಿಸಿಕೊಂಡು ನಮ್ಮಿಂದ ತಪ್ಪಿಸಿಕೊಳ್ಳದ ಹಾಗೆ ನೀನು ನಿನ್ನ ಯಜಮಾನನ ಸೇವಕರನ್ನು ತಕ್ಕೊಂಡು ಹೊರಟು ಅವನನ್ನು ಹಿಂದಟ್ಟು ಅಂದನು.
ERVKN   ದಾವೀದನು ಅಬೀಷೈಯನಿಗೆ, “ಬಿಕ್ರೀಯ ಮಗನಾದ ಶೆಬನು ಅಬ್ಷಾಲೋಮನಿಗಿಂತ ನಮಗೆ ಹೆಚ್ಚು ಅಪಾಯಕಾರಿಯಾಗಿದ್ದಾನೆ. ಆದುದರಿಂದ ನನ್ನ ಸೇವಕರನ್ನು ಕರೆದುಕೊಂಡು, ಶೆಬನನ್ನು ಅಟ್ಟಿಸಿಕೊಂಡು ಹೋಗು. ಶೆಬನು ಕೋಟೆಗಳಿರುವ ನಗರಗಳಲ್ಲಿ ಸೇರಿಕೊಳ್ಳುವುದಕ್ಕಿಂತ ಮುಂಚೆಯೇ ತ್ವರಿತವಾಗಿ ಹೋಗು. ಶೆಬನು ಕೋಟೆಗಳಿರುವ ನಗರಗಳಲ್ಲಿ ಸೇರಿಕೊಂಡರೆ, ಅವನು ನಮ್ಮಿಂದ ತಪ್ಪಿಸಿಕೊಂಡು ಬಿಡುತ್ತಾನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us