Bible Versions
Bible Books

2 Samuel 24:1 (NET) New English Translation

Versions

KNV   ಕರ್ತನ ಕೋಪವು ತಿರಿಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು; ಆಗ ಇಸ್ರಾ ಯೇಲನ್ನೂ ಯೆಹೂದವನ್ನೂ ಲೆಕ್ಕಿಸಲು ಹೋಗೆಂದು ಆತನು ದಾವೀದನನ್ನು ಪ್ರೇರೇಪಿಸಿದನು.
ERVKN   ಯೆಹೋವನು ಇಸ್ರೇಲರ ಮೇಲೆ ಮತ್ತೆ ಕೋಪಗೊಂಡು ಇಸ್ರೇಲರ ವಿರುದ್ಧನಾಗುವಂತೆ ದಾವೀದನನ್ನು ಪ್ರೇರೇಪಿಸಿದನು. ದಾವೀದನು, “ಇಸ್ರೇಲಿನ ಮತ್ತು ಯೆಹೂದದ ಜನಗಣತಿ ಮಾಡಿರಿ” ಎಂದು ಆಜ್ಞಾಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us