Bible Versions
Bible Books

2 Samuel 24:2 (NET) New English Translation

Versions

KNV   ಅರಸನು ಸೈನ್ಯಾಧಿಪತಿಯಾದ ಯೋವಾಬನಿಗೆ--ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ ನೀನು ದಾನ್‌ನಿಂದ ಬೇರ್ಷೆಬದ ವರೆಗೂ ಇರುವ ಇಸ್ರಾಯೇಲ್‌ ಎಲ್ಲಾ ಗೋತ್ರಗಳಲ್ಲಿ ಹೋಗಿ, ಜನರನ್ನು ಲೆಕ್ಕಿಸು, ಅಂದನು.
ERVKN   ರಾಜನಾದ ದಾವೀದನು ಸೈನ್ಯದ ಸೇನಾಧಿಪತಿಯಾದ ಯೋವಾಬನಿಗೆ, “ದಾನ್‌ನಿಂದ ಬೇರ್ಷೆಬದವರೆಗಿನ ಇಸ್ರೇಲಿನ ಎಲ್ಲಾ ಕುಲಗಳಲ್ಲಿ ಸಂಚರಿಸಿ ಜನರನ್ನು ಲೆಕ್ಕಹಾಕಿರಿ. ಆಗ ಅಲ್ಲಿ ಎಷ್ಟು ಜನರಿದ್ದಾರೆಂಬುದು ನನಗೆ ತಿಳಿಯುತ್ತದೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us