Bible Versions
Bible Books

2 Samuel 24:24 (NET) New English Translation

Versions

KNV   ಆದರೆ ಅರಸನು ಅರೌನನಿಗೆ--ಹಾಗಲ್ಲ; ನಿಶ್ಚಯವಾಗಿ ನಿನ್ನಿಂದ ಕ್ರಯಕ್ಕೆ ಕೊಂಡುಕೊಳ್ಳುತ್ತೇನೆ; ಉಚಿತವಾಗಿ ಬಂದ ದಹನ ಬಲಿಗಳನ್ನು ನನ್ನ ದೇವರಾದ ಕರ್ತನಿಗೆ ಅರ್ಪಿ ಸೆನು ಅಂದನು. ಹೀಗೆ ದಾವೀದನು ಕಣವನ್ನೂ ಎತ್ತುಗಳನ್ನೂ ಐವತ್ತು ಶೇಕೆಲ್‌ ಬೆಳ್ಳಿಗೆ ಕೊಂಡು ಕೊಂಡನು.
ERVKN   ಆದರೆ ರಾಜನು ಅರೌನನಿಗೆ, “ಇಲ್ಲ, ನಾನು ನಿನಗೆ ಸತ್ಯವನ್ನು ಹೇಳುತ್ತಿದ್ದೇನೆ. ನಾನು ನಿನ್ನ ಭೂಮಿಗೆ ಬೆಲೆಯನ್ನು ಕೊಟ್ಟು ಕೊಂಡುಕೊಳ್ಳುತ್ತೇನೆ. ಉಚಿತವಾಗಿ ಸಿಕ್ಕಿದ್ದನ್ನು ನಾನು ನನ್ನ ದೇವರಾದ ಯೆಹೋವನಿಗೆ ಸರ್ವಾಂಗಹೋಮವನ್ನಾಗಿ ಅರ್ಪಿಸುವುದಿಲ್ಲ” ಎಂದು ಹೇಳಿದನು. ಆದುದರಿಂದ ದಾವೀದನು ಕಣವನ್ನು ಮತ್ತು ಹೋರಿಗಳನ್ನು ಐವತ್ತು ಶೆಕೆಲ್‌ಗಳಿಗೆ ಕೊಂಡುಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us