Bible Versions
Bible Books

2 Samuel 6:10 (NET) New English Translation

Versions

KNV   ದಾವೀದನು ಕರ್ತನ ಮಂಜೂಷವನ್ನು ತಾನು ದಾವೀದನ ಪಟ್ಟಣಕ್ಕೆ ತರಲು ಮನಸ್ಸಿಲ್ಲದೆ ಗತ್‌ ಊರಿನ ಒಬೇದೆದೋಮನ ಮನೆಗೆ ಹೊತ್ತುಕೊಂಡು ಹೋದನು.
ERVKN   ಆದ್ದರಿಂದ ದಾವೀದನು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ದಾವೀದ ನಗರದೊಳಕ್ಕೆ ತರಲಿಲ್ಲ. ದಾವೀದನು ಪವಿತ್ರ ಪೆಟ್ಟಿಗೆಯನ್ನು ಗತ್‌ನ ಓಬೇದೆದೋಮನ ಮನೆಯಲ್ಲಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us