Bible Versions
Bible Books

2 Samuel 9:11 (NET) New English Translation

Versions

KNV   ಆಗ ಚೀಬನು ಅರಸನಿಗೆ--ಅರಸನಾದ ನನ್ನ ಒಡೆಯನು ತನ್ನ ದಾಸನಿಗೆ ಆಜ್ಞಾಪಿಸಿದ್ದನ್ನೆಲ್ಲಾ ನಿನ್ನ ದಾಸನು ಹಾಗೆಯೇ ಮಾಡುವನು ಅಂದನು. ಅರಸನ ಕುಮಾರ ರಲ್ಲಿ ಒಬ್ಬನ ಹಾಗೆ ಮೆಫೀಬೋಶೆತನು ಭೋಜನ ಮಾಡುವನೆಂದು ಅರಸನು ಹೇಳಿದನು.
ERVKN   ಚೀಬನು ರಾಜನಾದ ದಾವೀದನಿಗೆ, “ನಾನು ನಿಮ್ಮ ಸೇವಕ. ರಾಜನಾದ ಒಡೆಯನು ನನಗೆ ಆಜ್ಞಾಪಿಸಿದ್ದೆಲ್ಲವನ್ನೂ ನಾನು ಮಾಡುತ್ತೇನೆ” ಎಂದನು. ಆದ್ದರಿಂದ ಮೆಫೀಬೋಶೆತನು, ರಾಜನ ಗಂಡುಮಕ್ಕಳಲ್ಲಿ ಒಬ್ಬನಂತೆ, ದಾವೀದನ ಪಂಕ್ತಿಯಲ್ಲಿ ಊಟ ಮಾಡುತ್ತಿದ್ದನು.
IRVKN   ಚೀಬನು ಅರಸನಿಗೆ, “ಒಡೆಯನಾದ ಅರಸನ ಅಪ್ಪಣೆಯಂತೆ ನಿನ್ನ ಸೇವಕನು ನಡೆಯುವನು” ಎಂದು ಉತ್ತರಕೊಟ್ಟನು. ಪ್ರಕಾರ ಮೆಫೀಬೋಶೆತನು ರಾಜಪುತ್ರರಂತೆ ಅರಸನ ಪಂಕ್ತಿಯಲ್ಲಿ ಊಟಮಾಡುವವನಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us