Bible Versions
Bible Books

2 Samuel 9:3 (NET) New English Translation

Versions

KNV   ಅರಸನು ಅವನಿಗೆ--ನಾನು ಅವನಿಗೆ ದೇವರ ದಯೆತೋರಿಸುವ ಹಾಗೆ ಸೌಲನ ಮನೆಯವರಲ್ಲಿ ಇನ್ನೂ ಯಾವನಾ ದರೂ ಇದ್ದಾನೋ ಅಂದನು. ಆಗ ಚೀಬನು ಅರಸ ನಿಗೆ--ಯೋನಾತಾನನಿಗೆ ಎರಡು ಕಾಲುಕುಂಟಾದ ಒಬ್ಬ ಮಗನಿದ್ದಾನೆ ಅಂದನು.
ERVKN   ರಾಜನಾದ ದಾವೀದನು, “ಸೌಲನ ಕುಟುಂಬದಲ್ಲಿ ಯಾವ ವ್ಯಕ್ತಿಯಾದರೂ ಉಳಿದಿರುವನೇ? ನಾನು ವ್ಯಕ್ತಿಗೆ ದೇವರ ಕರುಣೆಯನ್ನು ತೋರಿಸಬೇಕಾಗಿದೆ” ಎಂದು ಹೇಳಿದನು. ಚೀಬನು ರಾಜನಾದ ದಾವೀದನಿಗೆ, “ಯೋನಾತಾನನ ಮಗನೊಬ್ಬನು ಇನ್ನೂ ಇದ್ದಾನೆ. ಅವನ ಎರಡೂ ಕಾಲುಗಳು ಕುಂಟಾಗಿವೆ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us