Bible Versions
Bible Books

2 Thessalonians 1:10 (NET) New English Translation

Versions

KNV   ದಿನದಲ್ಲಿ ಆತನು ತನ್ನ ಪರಿಶುದ್ಧರಲ್ಲಿ ಮಹಿಮೆ ಹೊಂದುವಂತೆಯೂ ನಂಬುವವರೆಲ್ಲರಲ್ಲಿ ಮೆಚ್ಚಿಕೆ ಹೊಂದುವಂತೆಯೂ ಬರುವನು. (ಯಾಕಂದರೆ ನೀವು ನಮ್ಮ ಸಾಕ್ಷಿಯನ್ನು ನಂಬಿದಿರಿ).
ERVKN   ಪ್ರಭುವಾದ ಯೇಸು ಪ್ರತ್ಯಕ್ಷನಾದಾಗ ಇದು ಸಂಭವಿಸುತ್ತದೆ. ಆತನು ತನಗೆ ದೊರೆಯ ಬೇಕಾದ ವೈಭವವನ್ನು ಸ್ವೀಕರಿಸಲು ತನ್ನ ಪರಿಶುದ್ಧ ಜನರೊಂದಿಗೆ ಪ್ರತ್ಯಕ್ಷನಾಗುತ್ತಾನೆ. ಆತನನ್ನು ನಂಬಿದ ಜನರೆಲ್ಲರೂ ಆತನನ್ನು ಕಂಡು ಆಶ್ಚರ್ಯಚಕಿತರಾಗುವರು. ನಾವು ಹೇಳಿದ್ದನ್ನು ನಂಬಿದ ನೀವೆಲ್ಲರೂ ವಿಶ್ವಾಸಿಗಳ ಸಮೂಹದಲ್ಲಿರುವಿರಿ.
IRVKN   ದಿನದಲ್ಲಿ ಆತನು ಬರುವಾಗ ತನ್ನ ಯೆಶಾ 49:3; ಯೋಹಾ 17:10: ಪರಿಶುದ್ಧ ಜನರಿಂದ ಮಹಿಮೆ ಹೊಂದಿದವನಾಗಿಯೂ ಮತ್ತು ನಾವು ನಿಮಗೆ ಹೇಳಿದ ಸಾಕ್ಷಿಯನ್ನು ನಂಬಿದವರೆಲ್ಲರ ಮೂಲಕ ತನ್ನ ವಿಷಯದಲ್ಲಿ ಆಶ್ಚರ್ಯ ಹುಟ್ಟಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us