Versions
KNV ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು.
ERVKN ಅವರಿಗೆ ನಿತ್ಯವಾದ ದಂಡನೆಯಾಗುವುದು. ಪ್ರಭುವಿನೊಂದಿಗಿರಲು ಅವರಿಗೆ ಅವಕಾಶ ದೊರೆಯುವುದಿಲ್ಲ. ಆತನು ತನ್ನ ಮಹಾಶಕ್ತಿಯಿಂದ ಅವರನ್ನು ದೂರವಿರಿಸುತ್ತಾನೆ.
IRVKN ಅವರು ಕರ್ತನ ಸಮ್ಮುಖಕ್ಕೂ ಆತನ ಪರಾಕ್ರಮದ ವೈಭವಕ್ಕೂ ದೂರವಾಗಿ ನಿತ್ಯನಾಶನವೆಂಬ ದಂಡನೆಯನ್ನು ಅನುಭವಿಸುವರು.