Bible Versions
Bible Books

2 Thessalonians 3:14 (NET) New English Translation

Versions

KNV   ಪತ್ರಿಕೆಯ ಮೂಲಕ ವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ವಿಧೇಯನಾಗದಿದ್ದರೆ ಅವನನ್ನು ಗುರುತು ಇಟ್ಟು ಕೊಂಡು ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.
ERVKN   ಪತ್ರದ ಮೂಲಕ ನಿಮಗೆ ತಿಳಿಸಿರುವ ಮಾತುಗಳಿಗೆ ಯಾವನಾದರೂ ವಿಧೇಯನಾಗದಿದ್ದರೆ, ಅವನು ಯಾರೆಂಬುದನ್ನು ಜ್ಞಾಪಕದಲ್ಲಿಟ್ಟುಕೊಂಡಿರಿ. ಅವನ ಸಹವಾಸಮಾಡಬೇಡಿ. ಆಗ ಅವನಿಗೆ ನಾಚಿಕೆ ಆಗಬಹುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us