Bible Versions
Bible Books

2 Timothy 1:8 (NET) New English Translation

Versions

KNV   ಹೀಗಿರುವದರಿಂದ ನಮ್ಮ ಕರ್ತನ ಸಾಕ್ಷಿಯ ವಿಷಯದಲ್ಲಿಯೂ ಆತನ ಸೆರೆಯವನಾದ ನನ್ನ ವಿಷಯದಲ್ಲಿಯೂ ನೀನು ನಾಚಿಕೆಪಡದೆ ದೇವರ ಬಲಕ್ಕನು ಸಾರವಾಗಿ ಸುವಾರ್ತೆಯ ನಿಮಿತ್ತ ಉಂಟಾಗುವ ಶ್ರಮೆಗಳಲ್ಲಿ ಪಾಲುಗಾರನಾಗಿರು.
ERVKN   ನಮ್ಮ ಪ್ರಭುವಾದ ಯೇಸುವನ್ನು ಕುರಿತು ಜನರಿಗೆ ತಿಳಿಸುವುದಕ್ಕಾಗಲಿ ಪ್ರಭುವಿಗಾಗಿ ಸೆರೆಯಲ್ಲಿರುವ ನನ್ನ ವಿಷಯದಲ್ಲಾಗಲಿ ನಾಚಿಕೆಪಟ್ಟುಕೊಳ್ಳಬೇಡ. ಅದಕ್ಕೆ ಬದಲಾಗಿ ಸುವಾರ್ತೆಗೋಸ್ಕರ ನನ್ನೊಡನೆ ಸಂಕಟವನ್ನು ಅನುಭವಿಸು. ಅದಕ್ಕೆ ಬೇಕಾದ ಶಕ್ತಿಯನ್ನು ದೇವರೇ ನಮಗೆ ದಯಪಾಲಿಸುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us