Bible Versions
Bible Books

2 Timothy 2:19 (NET) New English Translation

Versions

KNV   ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
ERVKN   ಆದರೆ ದೇವರ ಭದ್ರವಾದ ಬುನಾದಿಯು ಬದಲಾಗುವುದೇ ಇಲ್ಲ. “ಪ್ರಭುವಿಗೆ ತನ್ನವರು ಯಾರೆಂಬುದು ತಿಳಿದಿದೆ” ಎಂತಲೂ “ಪ್ರಭುವಿನಲ್ಲಿ ನಂಬಿಕೆಯಿಟ್ಟಿರುವವರೆಲ್ಲರೂ ದುರ್ಮಾರ್ಗತನವನ್ನು ಬಿಟ್ಟುಬಿಡ ಬೇಕೆಂತಲೂ ಬುನಾದಿಯ ಮೇಲೆ ಕೆತ್ತಲಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us