Versions
KNV ಓ ಇಸ್ರಾಯೇಲಿನ ಮಕ್ಕಳೇ, ಕರ್ತನು ನಿಮಗೆ ವಿರೋಧವಾಗಿ ಹೇಳುವ ವಾಕ್ಯ ವನ್ನು ಕೇಳಿರಿ--ನಾನು ಐಗುಪ್ತ ದೇಶದೊಳಗಿಂದ ಕರೆದು ತಂದ ಸಮಸ್ತ ಕುಟುಂಬಕ್ಕೆ ಹೇಳುವದೇ ನಂದರೆ--
ERVKN ಇಸ್ರೇಲಿನ ಜನರೇ, ಈ ಸಂದೇಶಕ್ಕೆ ಕಿವಿಗೊಡಿರಿ! ನಿಮ್ಮ ವಿಷಯವಾಗಿ ಯೆಹೋವನು ಹೀಗೆ ಹೇಳಿದ್ದಾನೆ. ಇಸ್ರೇಲೇ, ಇದು ನಾನು ಈಜಿಪ್ಟ್ನಿಂದ ಬಿಡಿಸಿಕೊಂಡು ಬಂದ ಎಲ್ಲಾ ಕುಟುಂಬಗಳವರ (ಇಸ್ರೇಲ್) ವಿಷಯವಾದ ಸಂದೇಶ.