Bible Versions
Bible Books

Amos 6:2 (NET) New English Translation

Versions

KNV   ಕಲ್ನೆಗೆ ಹಾದುಹೋಗಿ ನೋಡಿರಿ; ಅಲ್ಲಿಂದ ಮಹಾ ಹಮಾತಿಗೆ ಹೋಗಿರಿ; ಅಲ್ಲಿಂದ ಫಿಲಿಷ್ಟಿಯರ ಗಾತಿಗೆ ಇಳಿದು ಹೋಗಿರಿ; ಅವು ರಾಜ್ಯಗಳಿಗಿಂತ ಒಳ್ಳೆಯವು ಗಳೇನು? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಕ್ಕಿಂತ ದೊಡ್ಡದೋ?
ERVKN   ಹೋಗಿ ಕಲ್ನೆಯ ಕಡೆಗೆ ದಿಟ್ಟಿಸಿರಿ. ಅಲ್ಲಿಂದ ದೊಡ್ಡ ಪಟ್ಟಣವಾದ ಹಾಮಾತಿಗೆ ಹೋಗಿರಿ. ಫಿಲಿಷ್ಟಿಯರ ಗತ್ ಪಟ್ಟಣಕ್ಕೆ ಹೋಗಿರಿ. ಜನಾಂಗಗಳಿಗಿಂತ ನೀವು ಉತ್ತಮರೋ? ಇಲ್ಲ. ಅವರ ರಾಜ್ಯವು ನಿಮಗಿಂತ ವಿಸ್ತಾರವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us