Bible Versions
Bible Books

Daniel 3:2 (NET) New English Translation

Versions

KNV   ಮೇಲೆ ಅರಸನಾದ ನೆಬೂಕದ್ನೆಚ್ಚರನು ಪ್ರಭುಗಳನ್ನೂ ರಾಜ್ಯ ಪಾಲರನ್ನೂ ಆಲೋಚನಾಕರ್ತರು ಅಧಿಕಾರಸ್ಥರನ್ನೂ ನ್ಯಾಯಾಧಿಪತಿಗಳನ್ನೂ ಬೊಕ್ಕಸದವರನ್ನೂ ಮತ್ತು ಸಲಹೆಗಾರರನ್ನೂ ಪಂಡಿತರನ್ನೂ ಎಲ್ಲಾ ಪ್ರಾಂತ್ಯಗಳ ಅಧಿಕಾರಿಗಳನ್ನೂ ತಾನು ನಿಲ್ಲಿಸಿದ್ದ ಪ್ರತಿಮೆಯ ಪ್ರತಿ ಷ್ಠೆಗೆ ಕರೆಯಿಸಿದನು.
ERVKN   ಅರಸನು ವಿಗ್ರಹದ ಪ್ರತಿಷ್ಠಾಪನೆಯ ಮಹೋತ್ಸವಕ್ಕೆ ಉಪರಾಜರನ್ನು, ನಾಯಕರನ್ನು, ದೇಶಾಧಿಪತಿಗಳನ್ನು, ಮಂತ್ರಿಗಳನ್ನು, ಕೋಶಾಧ್ಯಕ್ಷರನ್ನು, ನ್ಯಾಯಾಧಿಪತಿಗಳನ್ನು ಮತ್ತು ಉಳಿದೆಲ್ಲ ಅಧಿಕಾರಿಗಳನ್ನು ಕರೆಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us