Versions
KNV ಆಗ ನಾವು ತಿರುಗಿಕೊಂಡು ಕರ್ತನು ನನಗೆ ಹೇಳಿದ ಪ್ರಕಾರ ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಟು ಅನೇಕ ದಿವಸಗಳು ಸೇಯಾರ್ ಬೆಟ್ಟವನ್ನು ಸುತ್ತಿಕೊಂಡೆವು.
ERVKN “ಆಗ ಯೆಹೋವನು ನನಗೆ ಆಜ್ಞಾಪಿಸಿದಂತೆ ನಾವು ಮರುಭೂಮಿಗೆ ತಿರುಗಿಹೋದೆವು. ಆ ಮಾರ್ಗವು ಕೆಂಪುಸಮುದ್ರದ ಕಡೆ ಹೋಗುತ್ತಿತ್ತು. ಸೇಯೀರ್ ಬೆಟ್ಟವನ್ನು ಸುತ್ತಿಕೊಂಡು ಹೋಗುವುದಕ್ಕೆ ನಮಗೆ ತುಂಬಾ ದಿವಸಗಳಾದವು.