Versions
KNV ಆಗ ಮೋಶೆಯು ಇಸ್ರಾಯೇಲ್ಯರನ್ನೆಲ್ಲಾ ಕರೆದು ಅವರಿಗೆ--ಓ ಇಸ್ರಾಯೇಲೇ, ನಾನು ಈಹೊತ್ತು ನಿಮಗೆ ಹೇಳುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿರಿ; ಅವುಗಳನ್ನು ಕಲಿತು ಕೈಕೊಂಡು ನಡೆಯಬೇಕು.
ERVKN ಇಸ್ರೇಲ್ ಸಮೂಹದವರನ್ನೆಲ್ಲಾ ಮೋಶೆ ಒಟ್ಟಾಗಿ ಸೇರಿಸಿ ಅವರಿಗೆ ಹೇಳಿದ್ದೇನೆಂದರೆ: “ಇಸ್ರೇಲ್ ಜನರೇ, ನಾನು ಈ ಹೊತ್ತು ಹೇಳುವ ಕಟ್ಟಳೆಗಳಿಗೆ ಕಿವಿಗೊಡಿರಿ. ಇವುಗಳನ್ನು ಕಲಿತುಕೊಂಡು ಪಾಲಿಸುವವರಾಗಿರಿ.