Bible Versions
Bible Books

Esther 9:2 (NET) New English Translation

Versions

KNV   ಅದೇ ದಿವಸದಲ್ಲಿ ಯೆಹೂದ್ಯರು ಅರಸನಾದ ಅಹ ಷ್ವೇರೋಷನ ಸಮಸ್ತ ಪ್ರಾಂತ್ಯಗಳಲ್ಲಿರುವ ತಮ್ಮ ತಮ್ಮ ಪಟ್ಟಣಗಳಲ್ಲಿ ತಮ್ಮನ್ನು ಕೊಲ್ಲಲು ಹುಡುಕುವವರ ಮೇಲೆ ಕೈ ಹಾಕಲು ಕೂಡಿಕೊಂಡರು. ಆಗ ಅವರ ಭಯವು ಸಮಸ್ತ ಜನರ ಮೇಲೆ ಬಿದ್ದದ್ದರಿಂದ ಅವರ ಮುಂದೆ ನಿಲ್ಲುವವನು ಒಬ್ಬನೂ ಇರಲಿಲ್ಲ.
ERVKN   ರಾಜನಾದ ಅಹಷ್ವೇರೋಷನ ಸಾಮ್ರಾಜ್ಯದ ಸಂಸ್ಥಾನಗಳಲ್ಲಿದ್ದ ಯೆಹೂದ್ಯರು ತಮ್ಮನ್ನು ಕೊಲ್ಲಲು ಬರುವ ವೈರಿಗಳನ್ನು ಎದುರಿಸಲು ಒಟ್ಟಾಗಿ ಸೇರಿದರು. ಇವರಿಗೆ ವಿರುದ್ಧವಾಗಿ ಬಿದ್ದು ಹೊಡೆದಾಡಲು ಯಾರಿಗೂ ಧೈರ್ಯಸಾಲಲಿಲ್ಲ. ಯೆಹೂದ್ಯರ ಮೇಲೆ ಜನರಿಗೆ ಭೀತಿ ಉಂಟಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us