Bible Versions
Bible Books

Genesis 27:45 (NET) New English Translation

Versions

KNV   ನಿನ್ನ ಕಡೆಗಿರುವ ನಿನ್ನ ಸಹೋದರನ ಕೋಪವು ತೀರಿಹೋಗಿ ನೀನು ಅವನಿಗೆ ಮಾಡಿದ್ದನ್ನು ಅವನು ಮರೆಯುವ ವರೆಗೆ ಅಲ್ಲೇ ಇರು. ತರುವಾಯ ನಾನು ಕಳುಹಿಸಿ ನಿನ್ನನ್ನು ಅಲ್ಲಿಂದ ಕರೆಯಿಸುವೆನು. ಒಂದೇ ದಿನದಲ್ಲಿ ನಾನು ನಿಮ್ಮಿಬ್ಬರನ್ನು ಕಳಕೊಳ್ಳುವದು ಯಾಕೆ ಅಂದಳು.
ERVKN   ಸ್ವಲ್ಪ ಸಮಯದ ನಂತರ, ನೀನು ಮಾಡಿದ್ದನ್ನು ನಿನ್ನ ಅಣ್ಣನು ಮರೆತುಬಿಡುವನು. ಆಗ ನಿನ್ನನ್ನು ಅಲ್ಲಿಂದ ಕರೆದುಕೊಂಡು ಬರಲು ನಾನು ಒಬ್ಬ ಸೇವಕನನ್ನು ಅಲ್ಲಿಗೆ ಕಳುಹಿಸಿಕೊಡುವೆನು. ಒಂದೇ ದಿನದಲ್ಲಿ, ನನ್ನ ಇಬ್ಬರು ಗಂಡುಮಕ್ಕಳನ್ನು ಕಳೆದುಕೊಳ್ಳಲು ನನಗೆ ಇಷ್ಟವಿಲ್ಲ” ಎಂದು ಹೇಳಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us