Versions
KNV ಪೂರ್ಣವಾದ ಎರಡು ವರುಷಗಳ ಕೊನೆಯಲ್ಲಿ ಫರೋಹನು ಕನಸನ್ನು ಕಂಡನು.
ERVKN ಎರಡು ವರ್ಷಗಳ ನಂತರ ಫರೋಹನಿಗೆ ಒಂದು ಕನಸಾಯಿತು. ಫರೋಹನು ಕನಸಿನಲ್ಲಿ ನೈಲ್ ನದಿಯ ತೀರದಲ್ಲಿ ನಿಂತಿದ್ದನು.
IRVKN {ಫರೋಹನ ಕನಸುಗಳು} PS ಎರಡು ವರ್ಷಗಳು ಕಳೆದ ಮೇಲೆ ಫರೋಹನಿಗೆ ಕನಸುಬಿತ್ತು. ಆ ಕನಸಿನಲ್ಲಿ ಅವನು ನೈಲ್ ನದಿಯ ತೀರದಲ್ಲಿ ನಿಂತಿದ್ದನು.