Versions
KNV ಅಲ್ಲಿ ಅಬ್ರಹಾಮನನ್ನೂ ಅವನ ಹೆಂಡತಿಯಾದ ಸಾರಳನ್ನೂ ಹೂಣಿಟ್ಟರು. ಅಲ್ಲಿ ಇಸಾಕನನ್ನೂ ಅವನ ಹೆಂಡತಿಯಾದ ರೆಬೆಕ್ಕಳನ್ನೂ ಹೂಣಿಟ್ಟರು. ಅಲ್ಲಿ ನಾನು ಲೇಯಳನ್ನೂ ಹೂಣಿಟ್ಟೆನು.
ERVKN ಅಬ್ರಹಾಮನನ್ನು ಮತ್ತು ಅವನ ಹೆಂಡತಿಯಾದ ಸಾರಳನ್ನು ಆ ಗವಿಯಲ್ಲಿ ಸಮಾಧಿ ಮಾಡಲಾಗಿದೆ. ಇಸಾಕನನ್ನು ಮತ್ತು ರೆಬೆಕ್ಕಳನ್ನು ಅಲ್ಲಿ ಸಮಾಧಿ ಮಾಡಲಾಗಿದೆ. ನನ್ನ ಹೆಂಡತಿಯಾದ ಲೇಯಳನ್ನು ನಾನು ಅಲ್ಲಿ ಸಮಾಧಿ ಮಾಡಿದ್ದೇನೆ. ಬೆನ್ಯಾಮೀನ