Versions
KNV ಯೋಸೇಫನು ತನ್ನ ತಂದೆಗೆ ಸುಗಂಧ ದ್ರವ್ಯವನ್ನು ಹಾಕಬೇಕೆಂದು ತನ್ನ ದಾಸರಾದ ವೈದ್ಯರಿಗೆ ಅಪ್ಪಣೆಕೊಡಲು ಅವರು ಇಸ್ರಾಯೇಲನಿಗೆ ಸುಗಂಧ ದ್ರವ್ಯವನ್ನು ಹಾಕಿದರು.
ERVKN ಯೋಸೇಫನು ತನ್ನ ತಂದೆಯ ಶವವನ್ನು ಸಿದ್ಧಪಡಿಸಲು ತನ್ನ ಸೇವಕರಾದ ವೈದ್ಯರಿಗೆ ಹೇಳಿದನು. ಆ ವೈದ್ಯರು ಯಾಕೋಬನ ಶರೀರವನ್ನು ಸಮಾಧಿಮಾಡಲು ಸಿದ್ಧಪಡಿಸಿದರು.