Versions
KNV ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ--ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಇಲ್ಲವೆ ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳ ಬೇಡ;
ERVKN ನೀವು ದೇವರ ಮಕ್ಕಳಾಗಿದ್ದೀರಿ. ಆತನು ನಿಮಗೆ ನೆಮ್ಮದಿಯ ಮಾತುಗಳನ್ನು ನುಡಿಯುತ್ತಾನೆ. ನೀವು ಆ ಮಾತುಗಳನ್ನು ಮರೆತಿರುವಿರಿ: “ಮಗನೇ, ಪ್ರಭುವಿನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಪ್ರಭುವು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.