Bible Versions
Bible Books

Isaiah 2:4 (NET) New English Translation

Versions

KNV   ಆತನು ಅನೇಕ ಜನಾಂಗ ಗಳ ಮಧ್ಯದಲ್ಲಿ ನ್ಯಾಯ ತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವನು; ಅವರು ತಮ್ಮ ಕತ್ತಿಗಳನ್ನು ನೇಗಿಲಿನ ಗುಳಗಳನ್ನಾಗಿಯೂ ತಮ್ಮ ಈಟಿಗಳನ್ನು ಕುಡುಗೋ ಲುಗಳನ್ನಾಗಿಯೂ ಬಡಿಯುವರು; ಜನಾಂಗಕ್ಕೆ ವಿರೋ ಧವಾಗಿ ಜನಾಂಗವು ಕತ್ತಿಯನ್ನು ಎತ್ತದು; ಇಲ್ಲವೆ ಇನ್ನು ಮೇಲೆ ಯುದ್ಧಾಭ್ಯಾಸವು ಇರುವದೇ ಇಲ್ಲ.
ERVKN   ಈಗ ಎಲ್ಲಾ ದೇಶಗಳಿಗೆ ದೇವರೇ ನ್ಯಾಯಧೀಶನಾಗಿರುವನು. ಅನೇಕ ಜನರ ತರ್ಕಗಳನ್ನು ದೇವರು ಕೊನೆಗಾಣಿಸುವನು. ಜನರು ಯುದ್ಧಕ್ಕಾಗಿ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು; ತಮ್ಮ ಖಡ್ಗಗಳಿಂದ ಅವರು ನೇಗಿಲುಗಳನ್ನು ತಯಾರಿಸುವರು; ತಮ್ಮ ಬರ್ಜಿಗಳಿಂದ ಸಸಿಗಳನ್ನು ಕೊಯ್ಯುವ ಕುಡುಗೋಲುಗಳನ್ನು ಮಾಡುವರು. ಪರಸ್ಪರ ಹೊಡೆದಾಡಿಕೊಳ್ಳುವದನ್ನು ಜನಾಂಗಗಳು ನಿಲ್ಲಿಸುವರು. ಇನ್ನೆಂದಿಗೂ ಜನಾಂಗಗಳು ಯುದ್ಧಾಭ್ಯಾಸ ತರಬೇತಿಯನ್ನು ಹೊಂದುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us