Versions
KNV ಪೂರ್ವದಿಂದ (ಪುರಾತನದಿಂದ) ತೋಫೆತ್ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.
ERVKN ಬಹುಕಾಲದವರೆಗೆ ಅಗ್ನಿಕುಂಡ ಸಿದ್ಧವಾಗಿತ್ತು. ಅದು ರಾಜನಿಗಾಗಿ ಸಿದ್ಧವಾಗಿದೆ. ಅದು ಆಳವಾಗಿಯೂ ಅಗಲವಾಗಿಯೂ ಮಾಡಲ್ಪಟ್ಟಿದೆ. ಅಲ್ಲಿ ಒಂದು ದೊಡ್ಡ ಕಟ್ಟಿಗೆಯ ರಾಶಿಯೂ ಬೆಂಕಿಯೂ ಇದೆ ಮತ್ತು ಯೆಹೋವನ ಬಾಯುಸಿರು ಗಂಧಕದ ಪ್ರವಾಹದಂತೆ ಬಂದು ಎಲ್ಲವನ್ನು ನಾಶಮಾಡುವದು.