Versions
KNV ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
ERVKN ಯೆಹೋವನು ತನ್ನ ಜನರನ್ನು ಸ್ವತಂತ್ರರನ್ನಾಗಿ ಮಾಡುತ್ತಾನೆ. ಆ ಜನರು ಆತನ ಬಳಿಗೆ ಹಿಂದಿರುಗಿ ಬರುವರು. ಚೀಯೋನಿಗೆ ಜನರು ಬರುವಾಗ ಅವರು ಸಂತೋಷಭರಿತರಾಗುವರು. ಅವರು ನಿತ್ಯವೂ ಸಂತೋಷವಾಗಿರುವರು. ತಲೆಯ ಮೇಲಿನ ಕಿರೀಟದಂತೆ ಅವರ ಸಂತೋಷವಿರುವದು. ಅವರಲ್ಲಿ ಹರ್ಷವೂ ಸಂತಸವೂ ಸಂಪೂರ್ಣವಾಗಿ ತುಂಬಿರುವವು. ದುಃಖವೂ ಚಿಂತೆಯೂ ಬಹು ದೂರವಾಗಿರುವವು.