Bible Versions
Bible Books

Isaiah 39:8 (NET) New English Translation

Versions

KNV   ಆಗ ಹಿಜ್ಕೀಯನು--ಹೇಗೂ ನನ್ನ (ದಿನಗಳಲ್ಲಿ) ಜೀವಮಾನ ದಲ್ಲಿ ಸಮಾಧಾನವು ಸತ್ಯವು ಇರುವವು ಎಂದು ಅಂದುಕೊಂಡು ಯೆಶಾಯ ನಿಗೆ--ನೀನು ಹೇಳಿದ ಕರ್ತನ ವಾಕ್ಯವು ಒಳ್ಳೇದೆ ಅಂದನು.
ERVKN   ಅದಕ್ಕೆ ಹಿಜ್ಕೀಯನು ಯೆಶಾಯನಿಗೆ, “ಯೆಹೋವನ ಮಾತುಗಳು ಒಳ್ಳೆಯವೇ ಸರಿ” ಎಂದು ಹೇಳಿದನು. (ಯಾಕೆಂದರೆ ತಾನು ಅರಸನಾಗಿರುವಷ್ಟು ಕಾಲ ದೇಶದಲ್ಲಿ ಸಮಾಧಾನವಿರುವುದೆಂದು ಅವನು ಯೋಚಿಸಿಕೊಂಡನು.)
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us