Bible Versions
Bible Books

Isaiah 3:26 (NET) New English Translation

Versions

KNV   ಅವರ ಬಾಗಲುಗಳಲ್ಲಿ ಪ್ರಲಾಪವು ದುಃಖವು ತುಂಬಿರು ವದು; ಅವಳು ಹಾಳಾಗಿ ನೆಲದ ಮೇಲೆ ಕುಳಿತು ಕೊಳ್ಳುವಳು.
ERVKN   ನಗರದ ಹೆಬ್ಬಾಗಿಲ ಬಳಿಯಲ್ಲಿ ಜನರು ಸೇರಿ ಬರುವಾಗ ರೋಧನವೂ ಶೋಕವೂ ಇರುತ್ತವೆ. ಇದ್ದುದನ್ನೆಲ್ಲಾ ಕಳೆದುಕೊಂಡ ಸ್ತ್ರೀಯಂತೆ ಜೆರುಸಲೇಮು ಸರ್ವವನ್ನೂ ಕಳೆದುಕೊಂಡು ನೆಲದ ಮೇಲೆ ಕುಳಿತು ರೋಧಿಸುವಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us