Versions
KNV ಕರ್ತನು ಚೀಯೋನ್ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೂ ಅವಳ ಸಭೆಗಳ ಮೇಲೂ ಹಗಲಿನಲ್ಲಿ ಹೊಗೆಯನ್ನೂ ಮೇಘವನ್ನೂ ಇರುಳಿನಲ್ಲಿ ಪ್ರಜ್ವಲಿ ಸುವ ಅಗ್ನಿಪ್ರಕಾಶವನ್ನೂ ಉಂಟುಮಾಡುವನು; ಎಲ್ಲಾ ಮಹಿಮೆಯ ಮೇಲೆ ಕಾವಲಿರುವದು.
ERVKN ಆ ಸಮಯದಲ್ಲಿ ತಾನು ತನ್ನ ಜನರೊಂದಿಗೆ ಇರುವುದಾಗಿ ಹೀಗೆ ಯೆಹೋವನು ರುಜುವಾತುಪಡಿಸುವನು. ಹಗಲಲ್ಲಿ ಆತನು ಧೂಮಮೇಘವನ್ನೂ ಇರುಳಲ್ಲಿ ಪ್ರಜ್ವಲಿಸುವ ಅಗ್ನಿಯ ಪ್ರಕಾಶವನ್ನೂ ಉಂಟುಮಾಡುವನು. ಈ ಗುರುತುಗಳು ಚೀಯೋನ್ ಪರ್ವತದ ಮೇಲಿರುವ ಪ್ರತಿಯೊಂದು ಜನರ ಸಭೆಯ ಮೇಲೆ ಆಕಾಶದಲ್ಲಿ ಕಾಣುವುದು. ಪ್ರತಿಯೊಬ್ಬನ ಮೇಲೆಯೂ ಕಾಪಾಡಿಕೊಳ್ಳುವುದಕ್ಕಾಗಿ ಹೊದಿಕೆ ಇರುವುದು.