Versions
KNV ನೀನು ಜನಾಂಗವನ್ನು ವೃದ್ಧಿಗೊಳಿಸಿದ್ದೀ ಮತ್ತು ಸಂತೋಷವನ್ನು ಹೆಚ್ಚಿಸಿದ್ದೀ ಸುಗ್ಗಿಕಾಲದ ಸಂತೋಷ ದಂತೆಯೂ ಕೊಳ್ಳೆಯನ್ನು ಹಂಚಿಕೊಳ್ಳುವಾಗ ಉಲ್ಲಾ ಸಿಸುವ ಹಾಗೆಯೂ ನಿನ್ನ ಮುಂದೆ ಸಂತೋಷಿಸು ವರು.
ERVKN ದೇವರೇ, ಆ ದೇಶವನ್ನು ನೀನು ಅಭಿವೃದ್ಧಿಪಡಿಸುವೆ. ನೀನು ಆ ಜನರನ್ನು ಸಂತೋಷಪಡಿಸುವೆ. ಅವರು ತಮ್ಮ ಸಂತಸವನ್ನು ವ್ಯಕ್ತಪಡಿಸುವರು. ಅದು ಸುಗ್ಗಿಕಾಲದಲ್ಲಿರುವ ಸಂತಸದಂತೆಯೂ ಯುದ್ಧದಲ್ಲಿ ಗಳಿಸಿದ ಕೊಳ್ಳೆಯ ಪಾಲು ದೊರೆತಾಗ ಉಂಟಾಗುವ ಸಂತಸದಂತೆಯೂ ಇರುವುದು.