Versions
KNV ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯ ಗಳಲ್ಲಿ ಹೊರಾಡುವ ಭೋಗಾಶೆಗಳಿಂದಲೇ ಅಲ್ಲವೇ.
ERVKN ನಿಮ್ಮ ಹೋರಾಟಗಳು ಮತ್ತು ವಾದವಿವಾದಗಳು ಎಲ್ಲಿಂದ ಬರುತ್ತವೆಯೆಂಬುದು ನಿಮಗೆ ತಿಳಿದಿದೆಯೋ? ನಿಮ್ಮ ಸ್ವಾರ್ಥಪರ ಆಸೆಗಳಿಂದ ನಿಮ್ಮ ಹೋರಾಟಗಳು ಮತ್ತು ವಾದವಿವಾದಗಳು ಬರುತ್ತವೆ. ಅವು ನಿಮ್ಮ ಅಂತರಂಗದಲ್ಲಿ ಯುದ್ಧ ಮಾಡುತ್ತಿವೆ.