Versions
KNV ಆಗ ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದೆ ಅಂದನು. ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ, ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆ ದಾಡಿ ಬಂದೆನು ಅಂದನು.
ERVKN ಅದಕ್ಕೆ ಯೆಹೋವನು, “ನನ್ನ ಸೇವಕನಾದ ಯೋಬನನ್ನು ಗಮನಿಸಿದೆಯಾ? ಭೂಮಿಯ ಮೇಲೆ ಅವನಂತೆ ಯಾರೂ ಇಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದಾನೆ; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದಾನೆ. ನಿಷ್ಕಾರಣವಾಗಿ ಅವನನ್ನು ನಾಶಪಡಿಸುವಂತೆ ನೀನು ನನ್ನನ್ನು ಒತ್ತಾಯಪಡಿಸಿದೆ. ಆದರೆ ಅವನು ನನಗೆ ಇನ್ನೂ ನಂಬಿಗಸ್ತನಾಗಿದ್ದಾನೆ” ಎಂದು ಹೇಳಿದನು.