Versions
KNV ಯಾವನಾದರೂ ಆಣೆಯಿಡುವದನ್ನು ಕೇಳಿ ಸಾಕ್ಷಿಯಾಗಿದ್ದು ಪಾಪಮಾಡಿದರೆ ಅವನು ಅದನ್ನು ನೋಡಿಯೂ ಇಲ್ಲವೆ ತಿಳಿದೂ ಹೇಳದಿದ್ದರೆ ಅವನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು.
ERVKN “ನ್ಯಾಯಾಧಿಕಾರಿಯು ತಿಳಿಸಬೇಕೆಂದು ಕೇಳಿದರೂ ಒಬ್ಬನು ತಾನು ಕಂಡದ್ದನ್ನಾಗಲೀ ಕೇಳಿದ್ದನ್ನಾಗಲೀ ತಿಳಿಸದೆ ಹೋದರೆ ಅವನು ಪಾಪಕ್ಕೆ ಗುರಿಯಾಗಿದ್ದಾನೆ.